ಅಡಿಲೇಡ್: ಟಿ20 ವಿಶ್ವಕಪ್ ನಲ್ಲಿ ಇಂದು ಟೀಂ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ. ಸೆಮಿಫೈನಲ್ ನಿಟ್ಟಿನಲ್ಲಿ ಈ ಪಂದ್ಯ ಭಾರತಕ್ಕೆ ಮಹತ್ವದ್ದಾಗಿದೆ.ಕಳೆದ ಪಂದ್ಯವನ್ನು ದ.ಆಫ್ರಿಕಾ ವಿರುದ್ಧ ರೋಹಿತ್ ಪಡೆ ಸೋತಿತ್ತು. ಹೀಗಾಗಿ ಈಗ ಟೀಂ ಇಂಡಿಯಾಗೆ ಸೆಮಿಫೈನಲ್ ಗೇರಬೇಕಾದರೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಿದೆ.ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಎರಡರಲ್ಲಿಯೂ ಭಾರತ ಕಳಪೆ ಪ್ರದರ್ಶನ ನೀಡಿತ್ತು. ಬಿಗ್ ಹಿಟ್ಟರ್ ಗಳು ವೈಫಲ್ಯ ಅನುಭವಿಸುತ್ತಿರುವುದು ಟೀಂ ಇಂಡಿಯಾಕ್ಕೆ ಹಿನ್ನಡೆಯಾಗಿದೆ. ದಿನೇಶ್ ಕಾರ್ತಿಕ್