ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ಇಂದು ನೆದರ್ಲ್ಯಾಂಡ್ಸ್ ವಿರುದ್ಧ ಪಂದ್ಯವಾಡುತ್ತಿರುವ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿದೆ.ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್-ರೋಹಿತ್ ಜೋಡಿ ಪೈಕಿ ರಾಹುಲ್ ಮತ್ತೆ ವಿಫಲರಾದರು. ಕೇವಲ 9 ರನ್ ಗಳಿಸಿ ಔಟಾದರು. ಬಳಿಕ ಜೊತೆಯಾದ ಕೊಹ್ಲಿ-ರೋಹಿತ್ ಜೋಡಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು.ಒಟ್ಟು 39 ಎಸೆತ ಎದುರಿಸಿದ ರೋಹಿತ್ 53