ಮೆಲ್ಬೋರ್ನ್: ಟಿ20 ವಿಶ್ವಕಪ್ ನ ಕೊನೆಯ ಲೀಗ್ ಪಂದ್ಯದಲ್ಲಿ ಜಿಂಬಾಬ್ವೆಯನ್ನು 71 ರನ್ ಗಳಿಂದ ಸೋಲಿಸಿದ ಟೀಂ ಇಂಡಿಯಾ ಸೆಮಿಫೈನಲ್ ಗೇರಿದೆ.ಗುಂಪು ಬಿ ಯಲ್ಲಿ ಭಾರತ ಒಟ್ಟು 8 ಅಂಕಗಳೊಂದಿಗೆ ಅಗ್ರ ಸ್ಥಾನಕ್ಕೇರಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು. ನಾಯಕ ರೋಹಿತ್ ಶರ್ಮಾ 15 ರನ್ ಗಳಿಗೆ ಔಟಾಗುವ ಮೂಲಕ ಮತ್ತೆ ಕಳಪೆ ಫಾರ್ಮ್ ಮುಂದುವರಿಸಿದರು. ಆದರೆ