ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯವನ್ನು ಟೀಂ ಇಂಡಿಯಾ 56 ರನ್ ಗಳಿಂದ ಗೆದ್ದುಕೊಂಡಿದೆ.ಇದರೊಂದಿಗೆ ಇದುವರೆಗೆ ಆಡಿದ ಎರಡೂ ಪಂದ್ಯಗಳಲ್ಲಿ ಜಯ ಗಳಿಸಿ ಟೀಂ ಇಂಡಿಯಾ ಪಾಯಿಂಟ್ ಟೇಬಲ್ ನಲ್ಲಿ ಅಗ್ರ ಸ್ಥಾನಕ್ಕೇರಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಅರ್ಧಶತಕದ ನೆರವಿನಿಂದ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್