ದುಬೈ: ಐಸಿಸಿ ಟಿ20 ವಿಶ್ವಕಪ್ ನಲ್ಲಿ ನಿನ್ನೆ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಮ್ಮ ತಮ್ಮ ಪಂದ್ಯಗಳನ್ನು ಗೆದ್ದುಕೊಂಡಿದೆ.ದ.ಆಫ್ರಿಕಾ ವಿರುದ್ಧ ಮೊದಲ ಪಂದ್ಯವಾಡಿದ ಆಸ್ಟ್ರೇಲಿಯಾ ಈ ಪಂದ್ಯವನ್ನು 5 ವಿಕೆಟ್ ಗಳಿಂದ ಗೆದ್ದು ಶುಭಾರಂಭ ಮಾಡಿದೆ. ಮೊದಲು ಬ್ಯಾಟಿಂಗ್ ಆಫ್ರಿಕಾ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತ್ತು. ಆಸ್ಟ್ರೇಲಿಯಾ ಈ ಮೊತ್ತವನ್ನು 19.4 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 121