ದುಬೈ: ಟಿ20 ವಿಶ್ವಕಪ್ ನ ನಿನ್ನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 8 ವಿಕೆಟ್ ಗಳ ಗೆಲುವು ಸಾಧಿಸಿದ ಇಂಗ್ಲೆಂಡ್ ಗುಂಪು 1 ರಲ್ಲಿ ಅಗ್ರ ಸ್ಥಾನಕ್ಕೇರಿದೆ.ಸತತ ಎರಡು ಗೆಲುವುಗಳಿಂದ ಇಂಗ್ಲೆಂಡ್ ಅಗ್ರಸ್ಥಾನಕ್ಕೇರಿದೆ. ಸದ್ಯಕ್ಕೆ +3.614 ರನ್ ರೇಟ್ ಹೊಂದಿರುವ ಇಂಗ್ಲೆಂಡ್ 4 ಅಂಕ ಸಂಪಾದಿಸಿದೆ.ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿತು. ಇಂಗ್ಲೆಂಡ್ ಈ ಮೊತ್ತವನ್ನು 14.1