ದುಬೈ: ಟಿ20 ವಿಶ್ವಕಪ್ ನಲ್ಲಿ ಅಜೇಯವಾಗಿ ಮೆರೆಯುತ್ತಿದ್ದ ಪಾಕಿಸ್ತಾನಕ್ಕೆ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಘಾತಕಾರಿ ಸೋಲು ಎದುರಾಗಿದೆ. ಈ ಸೋಲಿಗೆ ಕಾರಣ ಒಂದು ಕ್ಯಾಚ್ ಎಂದು ಪಾಕ್ ನಾಯಕ ಬಾಬರ್ ಅಜಮ್ ಹೇಳಿದ್ದಾರೆ.ಗೆಲ್ಲಲು 177 ರನ್ ಗಳನ್ನು ಚೇಸ್ ಮಾಡುತ್ತಿದ್ದ ಆಸ್ಟ್ರೇಲಿಯಾಗೆ ಕೊನೆಯ ಎರಡು ಓವರ್ ಗಳಲ್ಲಿ 22 ರನ್ ಗಳಿಸಬೇಕಾದ ಒತ್ತಡವಿತ್ತು. ಈ ವೇಳೆ ಕ್ರೀಸ್ ನಲ್ಲಿ ಹೊಡೆಬಡಿಯ ಆಟವಾಡುತ್ತಿದ್ದ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್