ದುಬೈ: ಟಿ20 ವಿಶ್ವಕಪ್ ನಲ್ಲಿ ಅರ್ಹತಾ ಸುತ್ತು ಮುಗಿದು ಇಂದಿನಿಂದ ರಿಯಲ್ ಫೈಟ್ ಶುರುವಾಗುತ್ತಿದೆ. ಮೊದಲ ದಿನ ಇಂದು ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ-ದ.ಆಫ್ರಿಕಾ ಮುಖಾಮುಖಿಯಾಗಲಿವೆ. ಇವೆರಡೂ ತಂಡಗಳಿಗೆ ಇದುವರೆಗೆ ಟಿ20 ವಿಶ್ವಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಇದುವರೆಗೆ ಟಿ20 ವಿಶ್ವಕಪ್ ನಲ್ಲಿ ಎರಡೂ ತಂಡಗಳು ಕೇವಲ ಒಂದು ಬಾರಿ ಮಾತ್ರ ಮುಖಾಮುಖಿಯಾಗಿದ್ದು, ಅದರಲ್ಲಿ ಆಸ್ಟ್ರೇಲಿಯಾ ಜಯ ಗಳಿಸಿದೆ. ಈ ಪಂದ್ಯ ಅಪರಾಹ್ನ 3.30 ಕ್ಕೆ ನಡೆಯಲಿದೆ.ಇನ್ನೊಂದು ಪಂದ್ಯದಲ್ಲಿ