ದುಬೈ: ಟಿ20 ವಿಶ್ವಕಪ್ ನಲ್ಲಿ ಇಂದು ಭಾರತ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಮತ್ತೊಂದು ಅಭ್ಯಾಸ ಪಂದ್ಯವಾಡಲಿದೆ.ಇದಕ್ಕೂ ಮೊದಲು ಇಂಗ್ಲೆಂಡ್ ವಿರುದ್ಧ ಸೋಮವಾರ ಅಭ್ಯಾಸ ಪಂದ್ಯವಾಡಿದ್ದ ಟೀಂ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಗೆಲುವು ಕಂಡಿತ್ತು. ಬೌಲಿಂಗ್ ನಲ್ಲಿ ಕೊಂಚ ಕಳೆಗುಂದಿದ್ದರೂ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದರು.ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದೆ. ಅಕ್ಟೋಬರ್ 24 ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ