ದುಬೈ: ಟಿ20 ವಿಶ್ವಕಪ್ ನ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಭರ್ಜರಿ 7 ವಿಕೆಟ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಭಾರತದ ಪರ ವೇಗಿ ಮೊಹಮ್ಮದ್ ಶಮಿ ಬೆನ್ನು ಬೆನ್ನಿಗೆ ವಿಕೆಟ್ ಕಬಳಿಸಿ ಇಂಗ್ಲೆಂಡ್ ಓಟಕ್ಕೆ ಕಡಿವಾಣ ಹಾಕಿದರು. ಅಂತಿಮವಾಗಿ ಅವರು ಮೂರು ವಿಕೆಟ್ ತಮ್ಮದಾಗಿಸಿಕೊಂಡರು. ಅವರ ಹೊರತಾಗಿ ರಾಹುಲ್