ದುಬೈ: ಟಿ20 ವಿಶ್ವಕಪ್ ನಲ್ಲಿ ಇಂದು ನಮೀಬಿಯಾ ವಿರುದ್ಧದ ಔಪಚಾರಿಕ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ.