Photo Courtesy: Twitterಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದ್ವಿತೀಯ ದಿನದ ಭೋಜನ ವಿರಾಮದ ವೇಳೆಗೆ ಮೊದಲ ಇನಿಂಗ್ಸ್ ನಲ್ಲಿ 3 ವಿಕೆಟ್ ಕಳೆದುಕೊಂಡು 86 ರನ್ ಗಳಿಸಿದೆ.ಮೊದಲ ಇನಿಂಗ್ಸ್ ನಲ್ಲಿ ಬಾಂಗ್ಲಾ 227 ಕ್ಕೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ನಿನ್ನೆಯ ದಿನದಂತ್ಯಕ್ಕೆ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 19 ರನ್ ಗಳಿಸಿತ್ತು. ಇಂದು ಬೆಳಗ್ಗಿನ ಅವಧಿಯಲ್ಲಿ ನಾಯಕ ಕೆಎಲ್