Photo Courtesy: Twitterಮುಂಬೈ: ಮಹಿಳೆಯರ ಚೊಚ್ಚಲ ಆವೃತ್ತಿಯ ಐಪಿಎಲ್ ಗೆ ಡಿ ವೈ ಪಾಟೀಲ್ ಮೈದಾನದಲ್ಲಿ ಅದ್ಭುತ ಚಾಲನೆ ಸಿಕ್ಕಿದೆ.ಮೊದಲ ಪಂದ್ಯಕ್ಕೆ ಮುನ್ನ ಬಿಸಿಸಿಐ ಅದ್ಧೂರಿ ಉದ್ಘಾಟನಾ ಸಮಾರಂಭ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ, ಕೃತಿ ಸನನ್ ನೃತ್ಯ ಕಾರ್ಯಕ್ರಮ, ಎ.ಪಿ.ಧಿಲ್ಲೋನ್ ಪಂಜಾಬಿ ಹಾಡುಗಳ ಮೂಲಕ ನೆರೆದಿದ್ದವರನ್ನು ರಂಜಿಸಿದರು.ಕಾರ್ಯಕ್ರಮದ ನೇರಪ್ರಸಾರ ಸ್ಪೋರ್ಟ್ಸ್ 18 ನೆಟ್ ವರ್ಕ್ ಮತ್ತು ಜಿಯೋ ಆಪ್ ನಲ್ಲಿ ಪ್ರಸಾರವಾಗುತ್ತಿದೆ. ಅಲ್ಲದೆ, ಮೈದಾನದಲ್ಲೂ