ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್ ಮುನ್ನಡೆ ಸೇರಿ ಇತ್ತೀಚೆಗಿನ ವರದಿ ಬಂದಾಗ 528 ರನ್ ಗಳ ಮುನ್ನಡೆ ಸಾಧಿಸಿದೆ.