ಮುಂಬೈ: ಐಪಿಎಲ್ ಮುಗಿದ ಬಳಿಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್, ಏಕದಿನ, ಟಿ20 ಸರಣಿ ಆಡಲು ತೆರಳಲಿರುವ ಟೀಂ ಇಂಡಿಯಾದ ವೇಳಾಪಟ್ಟಿ ಪ್ರಕಟವಾಗಿದೆ.ಭಾರತ ಒಟ್ಟು 3 ಏಕದಿನ, 3 ಟಿ20 ಮತ್ತು 4 ಟೆಸ್ಟ್ ಪಂದ್ಯಗಳಾಡಲಿದೆ. ನವಂಬರ್ 12 ಕ್ಕೆ ಟೀಂ ಇಂಡಿಯಾ ಸಿಡ್ನಿ ತಲುಪಲಿದೆ. ನವಂಬರ್ 27 ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ಸರಣಿಯ ಉಳಿದೆರಡು ಪಂದ್ಯಗಳು ನವಂಬರ್ 29 ಮತ್ತು ಡಿಸೆಂಬರ್ 2 ರಂದು ನಡೆಯಲಿದೆ. ಮೊದಲ ಟಿ20 ಪಂದ್ಯ