ಜಮೈಕಾ: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನದಂತ್ಯಕ್ಕೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿ ಸಮಾಧಾನಕರ ಮೊತ್ತ ಪೇರಿಸಿದೆ.ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಕನ್ನಡಿಗರಾದ ಮಯಾಂಕ್ ಅಗರ್ವಾಲ್ ಮತ್ತು ಕೆಎಲ್ ರಾಹುಲ್ ಪೈಕಿ ಈ ಪಂದ್ಯದಲ್ಲಿ ರಾಹುಲ್ ಕೇವಲ 13 ರನ್ ಗಳಿಗೆ ವಿಕೆಟ್ ಒಪ್ಪಿಸಿ ನಡೆದರೆ ಮಯಾಂಕ್ 55 ರನ್ ಗಳಿಸಿ ಮಿಂಚಿದರು.ಬಳಿಕ ಟೆಸ್ಟ್