ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 416 ರನ್ ಗಳಿಗೆ ಆಲೌಟ್ ಆಗಿದೆ.ಇಂದು ದ್ವಿತೀಯ ದಿನದಾಟದಲ್ಲಿ ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ಬ್ಯಾಟಿಂಗ್ ನಲ್ಲಿ ಮಿಂಚಿದರೆ ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್ ಐದು ವಿಕೆಟ್ ಪಡೆದು ಮಿಂಚಿದರು. ಜಡೇಜಾ ಇಂದು 104 ರನ್ ಗಳ ಇನಿಂಗ್ಸ್ ಆಡಿದ್ದು, ಇದು ಅವರ ಟೆಸ್ಟ್ ವೃತ್ತಿ ಜೀವನದ 2 ನೇ