ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಐವರು ಆಟಗಾರರು ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ. Photo Courtesy: Twitter ಈ ಮೂಲಕ ಒಂದೇ ಪಂದ್ಯದಲ್ಲಿ ಐವರು ಆಟಗಾರರು ಪದಾರ್ಪಣೆ ಮಾಡಿದ 41 ವರ್ಷದ ಹಿಂದಿನ ದಾಖಲೆ ಮರುಕಳಿಸಿದೆ. 1980 ರಲ್ಲಿ ಇದೇ ರೀತಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಆಟಗಾರರು ಏಕಕಾಲಕ್ಕೆ ಪದಾರ್ಪಣೆ ಮಾಡಿದ್ದರು.ನಿನ್ನೆಯ ಪಂದ್ಯದಲ್ಲಿ ಕನ್ನಡಿಗ ಕೃಷ್ಣಪ್ಪ