ಜೊಹಾನ್ಸ್ ಬರ್ಗ್: ದ.ಆಫ್ರಿಕಾಗೆ ಕಾಲಿಟ್ಟಾಗಿನಿಂದ ಟೀಂ ಇಂಡಿಯಾ ಅಲ್ಲಿ ಒದಗಿಸಿರುವ ಪ್ರಾಕ್ಟೀಸ್ ಪಿಚ್ ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಲೇ ಇದೆ. ಇದೀಗ ಮತ್ತೊಮ್ಮೆ ತೃತೀಯ ಟೆಸ್ಟ್ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ಪಿಚ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ವೇಗಿಗಳನ್ನು ಬಳಸಿ ಬ್ಯಾಟ್ಸ್ ಮನ್ ಗಳಿಗೆ ಪ್ರಾಕ್ಟೀಸ್ ಮಾಡಿಸುತ್ತಿದ್ದರು. ಈ ವೇಳೆ ಪಿಚ್ ಬಗ್ಗೆ ಸಂಜಯ್ ಬಂಗಾರ್ ಮುಖ್ಯ ಕೋಚ್ ರವಿ ಶಾಸ್ತ್ರಿ ಬಳಿ ಅಸಮಾಧಾನ ವ್ಯಕ್ತಪಡಿಸಿದರು.ತಕ್ಷಣ