ಲಾರ್ಡ್ಸ್: ಈ ಪಂದ್ಯದಲ್ಲಾದರೂ ತನ್ನ ಬ್ಯಾಟಿಂಗ್ ಸುಧಾರಿಸೀತು ಎಂಬ ಲೆಕ್ಕಾಚಾರಗಳನ್ನು ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ತಲೆಕೆಳಗಾಗಿಸಿದ್ದಾರೆ. ಮಳೆ ಬಂದ ಒದ್ದೆ ಪಿಚ್ ನಲ್ಲಿ ಬ್ಯಾಟಿಂಗ್ ಕಷ್ಟವೇ. ಆದರೆ ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿಯಾದರೂ ನಿಂತು ಆಡುವ ಧೈರ್ಯ ತೋರಿದ್ದರು. ಆದರೆ ಈ ಪಂದ್ಯದಲ್ಲಿ ಅವರೂ 28 ರನ್ ಗಳಿಗೆ ಪೆವಿಲಿಯನ್ ಸೇರಿಕೊಂಡರು. ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 107 ಕ್ಕೆ ಆಲೌಟ್ ಆಗಿದೆ.ವಿಶೇಷವಾಗಿ