ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಡಿಲೇಡ್ ನಲ್ಲಿ ನಡೆಯುತ್ತಿರುವ ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 244 ಕ್ಕೆ ಆಲೌಟ್ ಆಗಿದೆ. ನಿನ್ನೆಯ ದಿನದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 233 ರನ್ ಗಳೊಂದಿಗೆ ದಿನದಾಟ ಅಂತ್ಯಗೊಳಿಸಿದ್ದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಇಂದಿನ ದಿನದಾಟದಲ್ಲಿ ಕೇವಲ 10 ರನ್ ಗಳಿಸಿ ನಾಲ್ಕು ವಿಕೆಟ್ ಕಳೆದುಕೊಂಡಿದ್ದಾರೆ. ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 4,