ಮುಂಬೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎದುರಾಳಿಗೆ ಗೆಲ್ಲಲು 256 ರನ್ ಗಳ ಸುಲಭ ಗುರಿ ನೀಡಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತದ ಆರಂಭವೇ ಉತ್ತಮವಾಗಿರಲಿಲ್ಲ. ರೋಹಿತ್ ಶರ್ಮಾ 10 ರನ್ ಗಳಿಸಿ ನಿರ್ಗಮಿಸಿದಾಗಲೇ ರನ್ ವೇಗಕ್ಕೆ ಕಡಿವಾಣ ಬಿತ್ತು. ಆದರೆ ಅದಾದ ಬಳಿಕ ಶಿಖರ್ ಧವನ್ ಮತ್ತು ಕೆಎಲ್ ರಾಹುಲ್