Photo Courtesy: Twitterಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ 314 ರನ್ ಗಳಿಗೆ ಆಲೌಟ್ ಆಗಿದೆ.ಬಾಂಗ್ಲಾದೇಶ ಮೊದಲ ಇನಿಂಗ್ಸ್ ನಲ್ಲಿ 227 ರನ್ ಗೆ ಆಲೌಟ್ ಆಗಿತ್ತು. ಇದರೊಂದಿಗೆ ಟೀಂ ಇಂಡಿಯಾಗೆ 87 ರನ್ ಗಳ ಮಹತ್ವದ ಮುನ್ನಡೆ ಲಭಿಸಿದೆ.ದ್ವಿತೀಯ ದಿನವಾದ ಇಂದು 19 ರನ್ ಗಳಿಂದ ಬ್ಯಾಟಿಂಗ್ ಮುಂದುವರಿಸಿದ ಭಾರತಕ್ಕೆ ಆಸರೆಯಾಗಿದ್ದು ರಿಷಬ್ ಪಂತ್ ಮತ್ತು ಶ್ರೇಯಸ್