ಮುಂಬೈ: ಮುಂಬರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಕೊನೆಗೂ ಟೀಂ ಇಂಡಿಯಾ ಆಟಗಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎಂದು ಇಲ್ಲಿ ನೋಡಿ.ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾದಲ್ಲಿ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್, ತಿಲಕ್ ವರ್ಮ ಕೂಡಾ ಸ್ಥಾನ ಪಡೆದಿದ್ದಾರೆ. ಸಂಜು ಸ್ಯಾಮ್ಸನ್ ಮೀಸಲು ಆಟಗಾರನಾಗಿ ತಂಡದ ಜೊತೆ ಪ್ರವಾಸ ಮಾಡಲಿದ್ದಾರೆ. ಉಳಿದಂತೆ ಟೀಂ ಇಂಡಿಯಾ ಆಟಗಾರರ ಲಿಸ್ಟ್ ಇಲ್ಲಿದೆ.ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್,