ಮುಂಬೈ: ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ಬಳಿಕ ತಂಡಕ್ಕೆ ವಾಪಸಾಗಿದ್ದಾರೆ.ವಿಶ್ವಕಪ್ ಕ್ರಿಕೆಟ್ ಗೂ ಮೊದಲು ನಡೆಯಲಿರುವ ಕೊನೆಯ ಅಂತಾರಾಷ್ಟ್ರೀಯ ಸರಣಿ ಇದಾಗಿದ್ದು, ಈ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದವರಿಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.ಫೆಬ್ರವರಿ 24 ರಿಂದ ಟಿ20 ಸರಣಿ ಆರಂಭವಾಗಲಿದ್ದು, ವಿರಾಟ್ ಕೊಹ್ಲಿ ತಂಡದ ನೇತೃತ್ವ ವಹಿಸಲಿದ್ದಾರೆ. ಅವರಲ್ಲದೆ, ರಿಷಬ್