ಮುಂಬೈ: ಐಪಿಎಲ್ ಮುಗಿದ ಬಳಿಕ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾರನ್ನು ಆಯ್ಕೆ ಮಾಡಲಾಗಿಲ್ಲ. ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗೆ ತಂಡವನ್ನು ಆಯ್ಕೆ ಮಾಡಲಾಗಿದೆ.