ಮುಂಬೈ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಮುಂದಿನ ತಿಂಗಳು ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದ್ದು ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.ಸತತ ಕ್ರಿಕೆಟ್ ನಿಂದ ಬಳಲಿರುವ ಕೊಹ್ಲಿಗೆ ಕೆಲವು ದಿನಗಳ ವಿಶ್ರಾಂತಿ ನೀಡುವ ಬಗ್ಗೆ ಕೆಲವು ದಿನಗಳ ಮೊದಲೇ ಬಿಸಿಸಿಐ ಸುಳಿವು ನೀಡಿತ್ತು. ಅದರಂತೆ ಕೊಹ್ಲಿಯನ್ನು ಹೊರಗಿಡಲಾಗಿದ್ದು, ರೋಹಿತ್ ಶರ್ಮಾಗೆ ನಾಯಕತ್ವ ನೀಡಲಾಗಿದೆ. ಯುವ ಆಟಗಾರ ಶಿವಂ ದುಬೆಗೆ ಚೊಚ್ಚಲ ಅವಕಾಶ ನೀಡಲಾಗಿದೆ. ವಿಕೆಟ್ ಕೀಪರ್