ಮುಂಬೈ: ಕೊರೋನಾದಿಂದ ಚೇತರಿಸಿಕೊಳ್ಳುತ್ತಿರುವ ಟೀಂ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧ ಟಿ20 ಮತ್ತು ಏಕದಿನ ಸರಣಿಗೆ ತಂಡಕ್ಕೆ ವಾಪಸ್ ಆಗುತ್ತಿದ್ದಾರೆ. ಹಿಟ್ ಮ್ಯಾನ್ ತಂಡಕ್ಕೆ ಮರಳುತ್ತಿರುವುದು ಅಭಿಮಾನಿಗಳಿಗೆ ಖುಷಿಯೇ. ಆದರೂ ಮತ್ತೊಂದು ವಿಚಾರ ಅಭಿಮಾನಿಗಳ ಕೋಪ ನೆತ್ತಿಗೇರಿಸಿದೆ.ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಸರಣಿಗೆ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಿದ ತಂಡವನ್ನೇ ಬಹುತೇಕ ಉಳಿಸಿಕೊಳ್ಳಲಾಗಿದೆ. ಆದರೆ ಎರಡನೇ ಮತ್ತು ಮೂರನೇ ಟಿ20 ಪಂದ್ಯಕ್ಕೆ ವಿರಾಟ್ ಕೊಹ್ಲಿ,