ಮುಂಬೈ: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಉಳಿದೆರಡು ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.ಹಿರಿಯ ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಆಯ್ಕೆಯಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಜ್ವರದ ಕಾರಣದಿಂದ ತಂಡಕ್ಕೆ ಆಯ್ಕೆಯಾಗಿದ್ದರೂ ಆಡದೇ ಇದ್ದ ಸುರೇಶ್ ರೈನಾ ಅವರನ್ನು ಕೈ ಬಿಡಲಾಗಿದೆ. ಆದರೆ ರೈನಾ ಬದಲಿಗೆ ಬೇರೆ ಯಾವುದೇ ಆಟಗಾರನನ್ನು ಆಯ್ಕೆ ಮಾಡಿಲ್ಲ.ಹಿರಿಯ ಆಟಗಾರರಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿ ಅವರಿಗೆ ನೀಡಲಾಗಿದ್ದ