ಮುಂಬೈ: ವಿಶ್ವಕಪ್ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ಈಗ ಟಿ20 ಸರಣಿ ನಡೆಯಲಿದೆ. ಇದಕ್ಕಾಗಿ ಬಿಸಿಸಿಐ ತಂಡ ಪ್ರಕಟಿಸಿದೆ.ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ಕುಲದೀಪ್ ಯಾದವ್ ಗೆ ವಿಶ್ರಾಂತಿ ನೀಡಲಾಗಿದೆ.ಇವರ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ಕೊನೆಯ ಎರಡು ಪಂದ್ಯಗಳಿಗೆ ಉಪನಾಯಕರಾಗಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅದಕ್ಕೆ