ಮುಂಬೈ: ಮುಂಬರುವ ಟಿ20 ವಿಶ್ವಕಪ್ ಕೂಟಕ್ಕೆ ಆಯ್ಕೆಯಾದ ಟೀಂ ಇಂಡಿಯಾದಲ್ಲಿ ಸಣ್ಣ ಬದಲಾವಣೆಯಾಗಿದೆ. ಅಕ್ಸರ್ ಪಟೇಲ್ ಬದಲಿಗೆ ಶ್ರಾದ್ಧೂಲ್ ಠಾಕೂರ್ ಗೆ ಸ್ಥಾನ ನೀಡಲಾಗಿದೆ.ಐಪಿಎಲ್ ಗೆ ಮೊದಲು ಟೀಂ ಇಂಡಿಯಾ ಘೋಷಣೆಯಾಗಿತ್ತು. ಈಗ ಕೊಂಚ ಬದಲಾವಣೆಯೊಂದಿಗೆ ಅಂತಿಮ ತಂಡ ಘೋಷಣೆಯಾಗಿದೆ. ಅದರಂತೆ ತಂಡ ಇಂತಿದೆ:ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್,