ಮುಂಬೈ: ಇಂಗ್ಲೆಂಡ್ ವಿರುದ್ಧ ಫೆಬ್ರವರಿ 5 ರಿಂದ ಪ್ರಾರಂಭವಾಗಲಿರುವ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ಪಿತೃತ್ವ ರಜೆ ಮುಗಿಸಲಿರುವ ವಿರಾಟ್ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ.