ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಸ್ಟಾರ್ ಆಟಗಾರರಿಗೆ ಕೊಕ್ ನೀಡಲಾಗಿದೆ.ಟೆಸ್ಟ್ ತಂಡದಿಂದ ಚೇತೇಶ್ವರ ಪೂಜಾರ, ಉಮೇಶ್ ಯಾದವ್ ಗೆ ಕೊಕ್ ನೀಡಲಾಗಿದೆ. ಅನುಭವಿ ವೇಗಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ ಮೊಹಮ್ಮದ್ ಸಿರಾಜ್ ರನ್ನು ಉಳಿಸಿಕೊಳ್ಳಲಾಗಿದೆ. ಯುವ ಪ್ರತಿಭೆಗಳಾದ ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ ವಾಡ್, ಮುಕೇಶ್ ಕುಮಾರ್ ಗೆ ಅವಕಾಶ ನೀಡಲಾಗಿದೆ. ಅಚ್ಚರಿಯೆಂದರೆ ಅಜಿಂಕ್ಯಾ ರೆಹಾನೆ ತಂಡದ