ಮುಂಬೈ: ಹಣಕಾಸಿನ ವಿಚಾರಕ್ಕೆ ಸಂಬಂದಿಸಿದಂತೆ ಬಿಸಿಸಿಐ ಮತ್ತು ಐಸಿಸಿ ನಡುವೆ ನಡೆಯುತ್ತಿರುವ ತಿಕ್ಕಾಟಕ್ಕೆ ಟೀಂ ಇಂಡಿಯಾ ಮತ್ತು ಭಾರತ ಕ್ರಿಕೆಟ್ ಅಭಿಮಾನಿಗಳು ಬಲಿಯಾಗುತ್ತಿದ್ದಾರೆ. ಹಣಕಾಸಿನ ಪಾಲುದಾರಿಕೆಯಲ್ಲಿ ಹೆಚ್ಚು ಲಾಭ ತಂದುಕೊಡುತ್ತಿರುವ ಸಂಸ್ಥೆಗಳಿಗೆ ಹೆಚ್ಚು ಪಾಲು ಕೊಡಬೇಕೆಂಬ ಬಿಸಿಸಿಐ ವಾದವನ್ನು ಐಸಿಸಿ ಒಪ್ಪುತ್ತಿಲ್ಲ. ಐಸಿಸಿ ಒಪ್ಪದ ಹೊರತು ತಾನು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿಯುವುದಕ್ಕೂ ಹಿಂದೆ ಮುಂದೆ ನೋಡುವುದಿಲ್ಲ ಎಂದು ಬಿಸಿಸಿಐ ಎಚ್ಚರಿಕೆ ನೀಡಿದೆ.ಎಲ್ಲವೂ ಸರಿಯಾಗಿದ್ದರೆ ಇಂದು ಭಾರತ ಕ್ರಿಕೆಟ್