ಅಡಿಲೇಡ್: ನಾಳೆಯಿಂದ ಇಲ್ಲಿನ ಓವಲ್ ಮೈದಾನದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ 12 ಆಟಗಾರರ ಪಟ್ಟಿ ಬಿಡುಗಡೆ ಮಾಡಿದೆ.ತಂಡದಲ್ಲಿ ರೋಹಿತ್ ಶರ್ಮಾ, ಹನುಮ ವಿಹಾರಿಗೆ ಸ್ಥಾನ ನೀಡಲಾಗಿದ್ದು, ವೇಗಿ ಭುವನೇಶ್ವರ್ ಕುಮಾರ್ ಗೆ ಕೊಕ್ ನೀಡಲಾಗಿದೆ. ಉಳಿದಂತೆ ಆರಂಭಿಕರಾಗಿ ಕೆಎಲ್ ರಾಹುಲ್ ಮತ್ತು ಮುರಳಿ ವಿಜಯ್ ಇದ್ದಾರೆ.ಭಾರತ ತಂಡ ಇಂತಿದೆ: ಕೆಎಲ್ ರಾಹುಲ್, ಮುರಳಿ ವಿಜಯ್, ವಿರಾಟ್ ಕೊಹ್ಲಿ, ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರ, ಹನುಮ ವಿಹಾರಿ,