ಸಿಡ್ನಿ: ನಾಳೆಯಿಂದ ಸಿಡ್ನಿಯಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ 13 ಸದಸ್ಯರ ತಂಡ ಪ್ರಕಟಿಸಿದ್ದು, ಕೆಎಲ್ ರಾಹುಲ್, ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕಮ್ ಬ್ಯಾಕ್ ಮಾಡಿದ್ದಾರೆ.ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕಳಪೆ ಫಾರ್ಮ್ ನಲ್ಲಿದ್ದರೂ ಕೆಎಲ್ ರಾಹುಲ್ ಗೆ ಅವಕಾಶ ಸಿಕ್ಕಿದೆ. ಅತ್ತ ಅಶ್ವಿನ್ ಇನ್ನೂ ಪೂರ್ಣ ಪ್ರಮಾಣದಲ್ಲಿ ಫಿಟ್ ಆಗಿಲ್ಲದಿದ್ದರೂ ಅಂತಿಮ 13 ರಲ್ಲಿ ಸ್ಥಾನ ಪಡೆದಿದ್ದಾರೆ.ತಂಡ ಇಂತಿದೆ: ವಿರಾಟ್ ಕೊಹ್ಲಿ, ಕೆಎಲ್ ರಾಹುಲ್,