ಬೆಂಗಳೂರು: ನೆದರ್ಲ್ಯಾಂಡ್ಸ್ ವಿರುದ್ಧ ವಿಶ್ವಕಪ್ ಪಂದ್ಯಕ್ಕೆ ಅಭ್ಯಾಸ ನಡೆಸುತ್ತಿದ್ದ ಟೀಂ ಇಂಡಿಯಾ ಸ್ಟಾರ್ ಬ್ಯಾಟಿಗ ಗಾಯಗೊಂಡಿರುವುದು ತಂಡದ ಆತಂಕಕ್ಕೆ ಕಾರಣವಾಗಿದೆ.ಹಾರ್ದಿಕ್ ಪಾಂಡ್ಯ ಈಗಾಗಲೇ ಗಾಯದಿಂದ ವಿಶ್ವಕಪ್ ನ ಅರ್ಧದಲ್ಲೇ ಹೊರನಡೆದಿದ್ದಾರೆ. ಅವರ ಸ್ಥಾನವನ್ನು ರೋಹಿತ್ ಪಡೆ ಹೇಗಾದರೂ ಸರಿಪಡಿಸುವ ಹೊತ್ತಿನಲ್ಲೇ ಮತ್ತೊಬ್ಬ ಸ್ಟಾರ್ ಆಟಗಾರನಿಗೆ ಗಾಯವಾದ ಸುದ್ದಿ ಕೇಳಿಬಂದಿದೆ.ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ಇಶಾನ್ ಕಿಶನ್ ನೆಟ್ಸ್ ನಲ್ಲಿ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಎದುರಿಸುವಾಗ ಗಾಯ ಮಾಡಿಕೊಂಡಿದ್ದಾರೆ. ಬುಮ್ರಾ