ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪ್ರತಿಷ್ಠಿತ ಟೆಸ್ಟ್ ಸರಣಿಗೆ ನಾಳೆಯಿಂದ ಚಾಲನೆ ಸಿಗಲಿದೆ. ನಾಳೆ ಅಡಿಲೇಡ್ ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.ಅತಿಥೇಯ ಆಸ್ಟ್ರೇಲಿಯಾಗೆ ಹೋಲಿಸಿದರೆ ಭಾರತ ಮೇಲ್ನೋಟಕ್ಕೆ ಬಲಿಷ್ಠವಾಗಿದೆ. ನಾಯಕ ವಿರಾಟ್ ಕೊಹ್ಲಿಯೇ ಟೀಂ ಇಂಡಿಯಾದ ಪ್ರಬಲ ಶಕ್ತಿ. ಯುವ ಬ್ಯಾಟ್ಸ್ ಮನ್ ಪೃಥ್ವಿ ಶಾ ಗಾಯಗೊಂಡಿರುವುದರಿಂದ ಕೆಎಲ್ ರಾಹುಲ್ ಮತ್ತು ಮುರಳಿ ವಿಜಯ್ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದೆ.ಅದರ ಜತೆಗೆ ರೋಹಿತ್ ಶರ್ಮಾ ಕಳೆದೆರಡು ದಿನದಿಂದ