ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ ಕೇವಲ 92 ರನ್ ಗಳಿಗೆ ಆಲೌಟ್ ಆಗಿದೆ.ಗೆಲುವಿನ ಗುರಿ ಬೆನ್ನತ್ತಿರುವ ನ್ಯೂಜಿಲೆಂಡ್ ಇತ್ತೀಚೆಗಿನ ವರದಿ ಬಂದಾಗ ಕೇವಲ 2 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 25 ರನ್ ಗಳಿಸಿದೆ.ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ ದಾಳಿಗೆ ಕುಸಿದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಒಬ್ಬರಾದ ಮೇಲೊಬ್ಬರಂತೆ ಪೆವಿಲಿಯನ್ ಪೆರೇಡ್