ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟಿ20 ಪಂದ್ಯವನ್ನು ಇಂಗ್ಲೆಂಡ್ 8 ವಿಕೆಟ್ ಗಳಿಂದ ಗೆದ್ದು ಕೊಂಡಿದೆ. ಇದರೊಂದಿಗೆ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಬ್ಯಾಟ್ಸ್ ಮನ್ ಗಳು ಕೈಕೊಟ್ಟರು. ಆರಂಭಿಕ ಕೆಎಲ್ ರಾಹುಲ್ ಗೆ ಮತ್ತೊಂದು ಅವಕಾಶ ನೀಡಲಾಯಿತಾದರೂ ಅದನ್ನು ಅವರು ಬಳಸಿಕೊಳ್ಳುವಲ್ಲಿ ಸಂಪೂರ್ಣ ವಿಫಲರಾದರು. ಮತ್ತೆ ಶೂನ್ಯಕ್ಕೆ ನಿರ್ಗಮಿಸಿದರು. ಹಿಟ್ ಮ್ಯಾನ್ ರೋಹಿತ್ ಶರ್ಮಾ