ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಆಡಲು ಹೊರಟಿರುವ ಟೀಂ ಇಂಡಿಯಾ ಈಗ ಆಂತರಿಕ ಅಭ್ಯಾಸ ಪಂದ್ಯವೊಂದನ್ನು ಆಯೋಜಿಸಿದೆ. ಈ ಪಂದ್ಯದಲ್ಲಿ ಬ್ಯಾಟ್ಸ್ ಮನ್ ಗಳು ಮಿಂಚಿದ್ದಾರೆ. ಯುವ ಆರಂಭಿಕ ಶುಬ್ನಂ ಗಿಲ್, ರಿಷಬ್ ಪಂತ್, ಕೆಎಲ್ ರಾಹುಲ್, ವೃದ್ಧಿಮಾನ್ ಸಹಾ ಆಲ್ ರೌಂಡರ್ ರವೀಂದ್ರ ಜಡೇಜಾ ಬ್ಯಾಟಿಂಗ್ ನಲ್ಲಿ ಮಿಂಚಿದ್ದಾರೆ. ಈ ಮೂಲಕ ಎದುರಾಳಿಗಳಿಗೆ ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ.ಕೆಎಲ್ ರಾಹುಲ್, ವೃದ್ಧಿಮಾನ್ ಸಹಾ, ಶುಬ್ನಂ ಗಿಲ್