ಲೀಸೆಸ್ಟರ್: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಮುನ್ನ ಲೀಸೆಸ್ಟರ್ ತಂಡದ ವಿರುದ್ಧ ಅಭ್ಯಾಸ ಪಂದ್ಯವಾಡುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗರು ರನ್ ಗಳಿಸಲು ಪರದಾಡಿದ್ದಾರೆ.ಟೀಂ ಇಂಡಿಯಾ ಅಗ್ರ ಕ್ರಮಾಂಕದ ಆಟಗಾರರು ರನ್ ಗಳಿಸಲು ವಿಫಲರಾದರು. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮೊದಲ ದಿನದಂತ್ಯಕ್ಕೆ 8 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಲಷ್ಟೇ ಶಕ್ತವಾಗಿದೆ.ನಾಯಕ ರೋಹಿತ್ ಶರ್ಮಾ25, ಶುಬ್ನಂ ಗಿಲ್ 21, ಹನುಮ ವಿಹಾರಿ 3, ವಿರಾಟ್ ಕೊಹ್ಲಿ 33, ರವೀಂದ್ರ