ಮುಂಬೈ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯಾರಂಭಕ್ಕೂ ಮೊದಲು ಟೀಂ ಇಂಡಿಯಾದ ಮೂವರು ಪ್ರಮುಖ ಆಟಗಾರರು ಗಾಯಗೊಂಡಿರುವ ಬಗ್ಗೆ ಮಾಹಿತಿ ಬಂದಿದೆ.ರವೀಂದ್ರ ಜಡೇಜಾ, ಅಜಿಂಕ್ಯಾ ರೆಹಾನೆ ಮತ್ತು ಇಶಾಂತ್ ಶರ್ಮಾಗೆ ಗಾಯವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.ಹೀಗಾಗಿ ಟೀಂ ಇಂಡಿಯಾಗೆ ಆಡುವ ಬಳಗವನ್ನು ಆಯ್ಕೆ ಮಾಡುವ ದೊಡ್ಡ ತಲೆನೋವು ಮರೆಯಾಗಿದೆ. ಇಶಾಂತ್ ಹಾಗೂ ರೆಹಾನೆ ಮೊದಲ ಟೆಸ್ಟ್ ನಲ್ಲೂ ಹೇಳಿಕೊಳ್ಳುವ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ