ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ನ ದ್ವಿತೀಯ ದಿನದಂತ್ಯಕ್ಕೆ ಆಸೀಸ್ ಮೊದಲ ಇನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿದೆ.ಟೀಂ ಇಂಡಿಯಾ ಬೌಲರ್ ಗಳ ಸಂಘಟಿತ ಹೋರಾಟಕ್ಕೆ ಬೆಚ್ಚಿದ ಆಸ್ಟ್ರೇಲಿಯನ್ನರು ಸದ್ಯಕ್ಕೆ ಎಂದೂ ಮಾಡದಷ್ಟು ನಿಧಾನಗತಿಯ ರನ್ ಗಳಿಸಿದರು. ರವಿಚಂದ್ರನ್ ಅಶ್ವಿನ್ ಮತ್ತು ಇಶಾಂತ್ ಶರ್ಮಾ ಪ್ರತೀ ಓವರ್ ನಲ್ಲೂ ಲಯ ಕಳೆದುಕೊಳ್ಳದೇ ಆಡಿದರೆ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ