ವಿಶಾಖಪಟ್ಟಣಂ: ದ.ಆಫ್ರಿಕಾ ವಿರುದ್ಧ ಮೂರನೇ ಟಿ20 ಪಂದ್ಯ ಗೆದ್ದ ಟೀಂ ಇಂಡಿಯಾ ಕೊನೆಗೂ ಸರಣಿ ಜೀವಂತವಾಗಿರಿಸಿದೆ. ಭಾರತದ ಪರ ಬೌಲರ್ ಗಳು ಈ ಪಂದ್ಯದಲ್ಲಿ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. ಆರಂಭಿಕರಾದ ಋತುರಾಜ್ ಗಾಯಕ್ ವಾಡ್ 57, ಇಶಾನ್ ಕಿಶನ್ 54 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ರಿಷಬ್