ಕೊಲೊಂಬೊ: ಏಷ್ಯಾ ಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿದ್ದು ಕೇವಲ ಒಂದು ಪಂದ್ಯದಲ್ಲಿ ಮಾತ್ರ.ಶಮಿಯನ್ನು ಕಡೆಗಣಿಸಿ ಶಾರ್ದೂಲ್ ಠಾಕೂರ್ ಗೆ ಮಣೆ ಹಾಕಲಾಗಿತ್ತು. ನೇಪಾಳ ವಿರುದ್ಧದ ಪಂದ್ಯದಲ್ಲಿ ಮಾತ್ರ ಶಮಿ ಆಡಿದ್ದರು. ಆ ಪಂದ್ಯದಲ್ಲಿ ಅವರು ರನ್ ನಿಯಂತ್ರಿಸಿದ್ದರೂ ಒಂದೇ ವಿಕೆಟ್ ಕಬಳಿಸಿದ್ದರು.ಹಾಗಿದ್ದರೂ ಅನುಭವಿ ವೇಗಿಯನ್ನು ಆಡುವ ಬಳಗದಿಂದ ಹೊರಗಿಟ್ಟ ಬಗ್ಗೆ ಟೀಂ ಇಂಡಿಯಾ ಬೌಲಿಂಗ್ ಕೋಚ್ ಪರಸ್ ಮಾಂಬ್ರೆ