ಮುಂಬೈ: ಈಗಷ್ಟೇ ಐಪಿಎಲ್ ಕೂಟ ಮುಗಿಸಿರುವ ಟೀಂ ಇಂಡಿಯಾ ಕ್ರಿಕೆಟಿಗರು ಮುಂದಿನ ಆರು ತಿಂಗಳ ಮಟ್ಟಿಗೆ ಫುಲ್ ಬ್ಯುಸಿಯಾಗಲಿದ್ದಾರೆ.ಇದೀಗ ದ.ಆಫ್ರಿಕಾ ವಿರುದ್ಧ ತವರಿನಲ್ಲಿ ಟಿ20 ಸರಣಿ ಆಡಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಅದಾದ ಬಳಿಕ ಐರ್ಲೆಂಡ್ ನಲ್ಲಿ ಟಿ20 ಸರಣಿ ಆಡಲಿದ್ದಾರೆ. ಅಕ್ಟೋಬರ್-ನವಂಬರ್ ಅವಧಿಯಲ್ಲಿ ಬರುವ ಟಿ20 ವಿಶ್ವಕಪ್ ಗೆ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗರು ಸುಮಾರು 20 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಲಿದ್ದಾರೆ.ಇದರ ನಡುವೆ ಇಂಗ್ಲೆಂಡ್ ನಲ್ಲಿ ಏಕೈಕ ಟೆಸ್ಟ್