ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಏಕದಿನ ಸರಣಿ ಆರಂಭವಾಗಲಿದ್ದು, ಟೀಂ ಇಂಡಿಯಾಗೆ ಮತ್ತೆ ಏಕದಿನ ನಂ.1 ತಂಡವಾಗುವ ಅವಕಾಶ ಎದುರಾಗಿದೆ.ಆದರೆ ಅದು ಅಷ್ಟು ಸುಲಭವಲ್ಲ. ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಮೂರು ಏಕದಿನ ಪಂದ್ಯಗಳ ಸರಣಿ ಆಡಲಿದ್ದು, ಈ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದು ಇಂಗ್ಲೆಂಡ್ ಗೆ ವೈಟ್ ವಾಶ ಮಾಡಿದರೆ ಸದ್ಯ ದ್ವಿತೀಯ ಸ್ಥಾನದಲ್ಲಿರುವ ಟೀಂ ಇಂಡಿಯಾ ನಂ.1 ತಂಡವಾಗಿರುವ ಇಂಗ್ಲೆಂಡ್ ನ್ನು ಹಿಂದಿಕ್ಕಿ ಅಗ್ರ ಸ್ಥಾನಿಯಾಗಬಹುದು.ಇಂಗ್ಲೆಂಡ್