ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯವನ್ನು ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ 119 ರನ್ ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ನಾಯಕ ಶಿಖರ್ ಧವನ್ (58), ಶುಬ್ನಂ ಗಿಲ್ ಅಜೇಯ 98 ರನ್ ಗಳಿಸಿ ಭದ್ರ ಬುನಾದಿ ಹಾಕಿಕೊಟ್ಟರು. ಮಳೆಯಿಂದಾಗಿ ಅಡಚಣೆ ಉಂಟಾಗಿದ್ದರಿಂದ ಪಂದ್ಯವನ್ನು 36 ಓವರ್ ಗಳಿಗೆ