ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಟಿ20 ಸರಣಿಯ ಅಂತಿಮ ಪಂದ್ಯವನ್ನು 7 ವಿಕೆಟ್ ಗಳಿಂದ ಗೆಲ್ಲುವುದರೊಂದಿಗೆ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.ನಿನ್ನೆ ನಡೆದ ತೃತೀಯ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತು. ದೀಪಕ್ ಚಹರ್ 3 ವಿಕೆಟ್, ನವದೀಪ್ ಶೈನಿ 2 ವಿಕೆಟ್ ಕಬಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್